ಕಳಪೆ ಗುಣಮಟ್ಟ: ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ
ಬೆಂಗಳೂರು: ಕಳಪೆ ಗುಣಮಟ್ಟ, ಸಾಧನೆ ಹಾಗೂ ಎಂಜಿನಿಯರಿಂಗ್ ಬಗ್ಗೆ ವಿದ್ಯಾರ್ಥಿಗಳ ನಿರಾಸಕ್ತಿಯಿಂದ ನೋಂದಣಿ ಕಡಿಮೆಯಾಗಿರುವ 800 ಎಂಜಿನಿಯಿರಂಗ್ ಕಾಲೇಜುಗಳಿಗೆ ಬೀಗ ಬೀಳಲಿದೆ. ಈ ಪೈಕಿ ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿವೆ. ಅಖಿಲ [...]